ಹರಿಹರದಲ್ಲಿ 24ಕ್ಕೆ ಕಲ್ಯಾಣೋತ್ಸವ

ಹರಿಹರ, ಆ.19- ನಗರದ ಹೊಸಭರಂಪುರ ಬಡಾವಣೆಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಇದೇ ದಿನಾಂಕ 24ರ ಶನಿವಾರ ಮಧ್ಯಾಹ್ನ 12.15ಕ್ಕೆ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣೋತ್ಸವ ನಡೆಯಲಿದೆ.

error: Content is protected !!