ದಾವಣಗೆರೆ, ಆ. 20 – ಶಿವಮೊಗ್ಗದಲ್ಲಿ ನಾಡಿದ್ದು ದಿನಾಂಕ 22ರಂದು ನಡೆಯುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಅಭ್ಯರ್ಥಿಗಳಿಗೆ ತಾತ್ಕಾಲಿಕ ವಿಶ್ರಾಂತಿ ಗಾಗಿ ಇಲ್ಲಿನ ಕೆಇಬಿ ವೃತ್ತದ ಸರ್ಕಾರಿ ನೌಕರರ ನೂತನ ಸಮುದಾಯ ಭವನದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
March 18, 2025