ದಾವಣಗೆರೆ, ಆ. 21- ನಿಜಶರಣ ಅಂಬಿಗರ ಚೌಡಯ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಜನಾಂಗದ ಸಮುದಾಯಕ್ಕೆ ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೇವಾ ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಇದೇ ದಿನಾಂಕ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು.
January 15, 2025