ದಾವಣಗೆರೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಸಂಜೆ 4 ಗಂಟೆಗೆ ಯುಬಿಡಿಟಿಸಿಇ ಸುದ್ದಿ ಪತ್ರ ಬಿಡುಗಡೆ ಸಮಾರಂಭ ನಡೆಯಲಿದೆ. ಗ್ರಾಮಾಂತರ ಉಪವಿಭಾಗದ ಉಪಪೊಲೀಸ್ ಅಧೀಕ್ಷಕ ಬಿ. ಎಸ್ ಬಸವರಾಜ್ ಮುಖ್ಯಅತಿಥಿಯಾಗಿ ಪಾಲ್ಗೊ ಳ್ಳಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಡಿ.ಪಿ.ನಾಗರಾಜಪ್ಪ ಸಮಾರಂಭದ ಅಧ್ಯಕ್ಷತೆ ವಹಿಸುವರು. ಇ&ಜೆಇ ವಿಭಾಗದ ಮುಖ್ಯಸ್ಥ ಡಾ.ಕುಮಾರ ಗಣಪತಿ ಅಡಿ, ಮೆಕ್ಯಾನಿಕಲ್ ಇಂಜಿನಿಯರ್ ಪ್ರಾಧ್ಯಾಪಕ ಡಾ.ಎಸ್ ಬಿ ಮಲ್ಲೂರು, ಕೋ-ಆರ್ಡಿನೇಟರ್ ಡಾ. ಎಂ. ಎಚ್ ದಿವಾಕರ್ ಪಾಲ್ಗೊಳ್ಳಲಿದ್ದಾರೆ.
January 15, 2025