ದಾವಣಗೆರೆ, ಆ. 22 – ಮೈಸೂರಿನಲ್ಲಿ ಮೊನ್ನೆ ನಡೆದ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ನಗರದ ಚಾಣಕ್ಯ ಕಲಾ ಮತ್ತು ವಾಣಿಜ್ಯ ಮಹಾ ವಿದ್ಯಾಲಯದ ವಿದ್ಯಾರ್ಥಿ ವಿಕಾಸ್ 89 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ವಿಜೇತರಾಗಿದ್ದಾರೆ ಎಂದು ಚಾಣಕ್ಯ ಪ್ರಥಮ ದರ್ಜೆ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.
January 10, 2025