ಶ್ರೀ ಕೃಷ್ಣ, ರಾಧೆಯ ವೇಷಭೂಷಣ ಸ್ಪರ್ಧೆ

ದಾವಣಗೆರೆ, ಆ. 26 – ಜ್ಞಾನ ಸೌರಭ ಕಲ್ಚರಲ್ ಅಂಡ್ ಎಜುಕೇಷನಲ್ ಟ್ರಸ್ಟ್‌ನ ಎಸ್‌ಜೆಎಂ ಪಬ್ಲಿಕ್ ಸ್ಕೂಲ್ ಮತ್ತು ಲಯನ್ಸ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ನಗರ ಮಟ್ಟದ ಚಿನ್ನರ ಶ್ರೀಕೃಷ್ಣ ಮತ್ತು ರಾಧೆಯ ವೇಷಭೂಷಣ ಸ್ಪರ್ಧೆಯನ್ನು ಆ.31 ರಂದು ಬೆಳಿಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ.

error: Content is protected !!