ಇಂದು ಶ್ರೀ ಸೇವಾಲಾಲ್ ಮೂರ್ತಿ ಪ್ರತಿಷ್ಠಾಪನೆ

ದಾವಣಗೆರೆ ಭಾರತ್ ಕಾಲೋನಿ  9 ನೇ ಕ್ರಾಸ್ ಶ್ರೀ ಸೇವಾಲಾಲ್ ಮರಿಯಮ್ಮ ಜೀರ್ಣೋದ್ಧಾರ ಟ್ರಸ್ಟ್, ಶ್ರೀ ಸೇವಾಲಾಲ್ ಮರಿಯಮ್ಮ ದೇವಸ್ಥಾನ ಟ್ರಸ್ಟ್ ವತಿಯಿಂದ ಇಂದು ಬೆಳಿಗ್ಗೆ 7.50 ರಿಂದ 8.02 ರವರೆಗೆ ಶ್ರೀ ಸೇವಾಲಾಲ್ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ.

error: Content is protected !!