ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ಎಸ್.ಎಸ್.ನಾರಾಯಣ ಹೆಲ್ತ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷೆ ಪಾರ್ವತಮ್ಮ ಇ.ಎಂ.ಮರುಳಸಿದ್ದೇಶ್ ತಿಳಿಸಿದ್ದಾರೆ.
January 15, 2025