ವಿಕಲಚೇತನ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ

ದಾವಣಗೆರೆ, ಸೆ. 1 –     ಜಿಲ್ಲೆಯ ಎಲ್ಲಾ ತಾಲ್ಲೂಕುಗಳ  ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲ ಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ದೂ.ಸಂ 08192-263939   ಸಂಪರ್ಕಿಸಬಹುದು ಎಂದು  ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

error: Content is protected !!