ಹೊನ್ನಾಳಿ, ಸೆ. 2 – ತಾಲ್ಲೂಕಿನ ಲಿಂಗಾಪುರ ಗ್ರಾಮದ 27 ವರ್ಷದ ವಿಮಲ ನಾಗರಾಜ್ ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿದ್ದಾರೆ. ಆಗಸ್ಟ್ 27ರಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸೆಪ್ಟೆಂಬರ್ 1ರ ತಡರಾತ್ರಿ ಮೃತಪಟ್ಟಿದ್ದಾರೆ. ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.
January 7, 2025