ನಗರದ ಜಗದ್ಗುರು ಜಯವಿಭವ ವಿದ್ಯಾಸಂಸ್ಥೆಯಲ್ಲಿ ಇಂದು ಶಿಕ್ಷಕರ ದಿನಾಚರಣೆ

ಶ್ರೀ ಜಗದ್ಗುರು ಜಯವಿಭವ ವಿದ್ಯಾಸಂಸ್ಥೆಯ ಸಮಸ್ತ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು  ಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆಯಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.

ಮುರುಗೇಂದ್ರ ವಿ. ಚಿಗಟೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಶ್ರೀ ಜ.ಜ. ವಿದ್ಯಾಸಂಸ್ಥೆ ಗೌರವ ಅಧ್ಯಕ್ಷ ವೀರಣ್ಣ ವಿ. ಚಿಗಟೇರಿ, ಉಪಾಧ್ಯಕ್ಷ ಬಸವರಾಜಪ್ಪ ಬೆಳಗಾವಿ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ನಟರಾಜ್‌ ಪರಾವರ್‌, ಆರ್‌.ಟಿ. ಅರುಣ್‌ ಕುಮಾರ್‌ ಭಾಗವವಹಿಸಲಿದ್ದಾರೆ.

error: Content is protected !!