ದಾವಣಗೆರೆ, ಸೆ. 2 – ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗ ಳಿಂದ ಆನ್ಲೈನ್ ಮೂಲಕ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಗಾಗಿ ವಿಕಲ ಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ದೂ.ಸಂ 08192-263939 ಸಂಪರ್ಕಿಸ ಬಹುದು ಎಂದು ಸಬಲೀಕರಣಾಧಿ ಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.
January 10, 2025