ಜಿಲ್ಲಾ ಪೊಲೀಸ್ ಕಚೇರಿಯ ಸಭಾಂ ಗಣದಲ್ಲಿ ಇಂದು ಬೆಳಗ್ಗೆ 9ಕ್ಕೆ ವಲಯ ಪೊಲೀಸ್ ಕರ್ತವ್ಯ ಕೂಟ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀ ಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅಧ್ಯಕ್ಷತೆ ವಹಿಸಲಿದ್ದಾರೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯ್ ಎಂ. ಸಂತೋಷ್, ಜಿ. ಮಂಜುನಾಥ, ಆರ್ಎಫ್ಎಸ್ಎಲ್ ಡಾ. ಛಾಯಾಕುಮಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
January 9, 2025