ಶಿಕ್ಷಕರ ದಿನಾಚರಣೆ ಅಂಗವಾಗಿ ಹೊಳಲ್ಕೆರೆಯ ಸಂವಿಧಾನ ಸೌಧದಲ್ಲಿ ಇಂದು ಹಿರಿಯ ಪತ್ರಕರ್ತ ಹೆಚ್.ಬಿ.ಮಂಜುನಾಥ್ ಅವರಿಂದ ವಿಶೇಷ ಉಪನ್ಯಾಸ ಏರ್ಪಾಡಾಗಿದೆ. ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಕಾರಜೋಳ ಮುಂತಾದವರ ಉಪಸ್ಥಿತಿ ಹಾಗೂ ಶಾಸಕ ಎಂ. ಚಂದ್ರಪ್ಪನವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
January 15, 2025