ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ, ಅರ್ಜಿ ಆಹ್ವಾನ

ದಾವಣಗೆರೆ, ಸೆ. 4- ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಕರ್ನಾಟಕ ಹಜ್ ಭವನ ಇಲ್ಲಿ ಪ್ರಸಕ್ತ ಸಾಲಿನ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಆಭ್ಯರ್ಥಿಗಳಿಂದ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾ ಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ದಿನಾಂಕ 10 ರವರೆಗೆ ವಿಸ್ತ ರಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಿಳಿಸಿದೆ.

error: Content is protected !!