ದಾವಣಗೆರೆ, ಸೆ.8- ನಗರದ ಬಾಡಾ ಕ್ರಾಸ್ ಬಳಿ ಇರುವ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ವತಿಯಿಂದ ಇದೇ ದಿನಾಂಕ 10 ರ ಮಂಗಳವಾರ ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಡಾ. ಅಜಯ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಡಾ. ಅಮಿತ್, ಡಾ. ತೇಜಸ್, ವಿಜ್ಞೇಶ್, ಮಂಜುನಾಥ ಉಪಸ್ಥಿತರಿದ್ದರು.
December 26, 2024