ದಾವಣಗೆರೆ, ಆ. 24- ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ನೀಡಲು ಕ್ರೀಡಾ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 10 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ, ಸ್ಟೇಡಿಯಂ, ದಾವಣಗೆರೆ ಇಲ್ಲಿಗೆ ಅರ್ಜಿ ಸಲ್ಲಿಸಲು ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿಬಾಯಿ ತಿಳಿಸಿದ್ದಾರೆ.
October 9, 2024