ದಾವಣಗೆರೆ, ಸೆ.5 – ಜಿಲ್ಲಾ, ನಗರ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾರ್ವ ಜನಿಕ ಗ್ರಂಥಾಲಯಗಳ ಉಪಯೋಗಕ್ಕಾಗಿ ದಾನದ ರೂಪದಲ್ಲಿ ಸಾರ್ವಜನಿಕರು ತಾವು ಓದಿದ ಉತ್ತಮ ಪುಸ್ತಕಗಳನ್ನು ಇದೇ ದಿನಾಂಕ 12 ರೊಳಗಾಗಿ ದೇಣಿಗೆ ರೂಪದಲ್ಲಿ ಉಚಿತ ವಾಗಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ, ಮೊ.ಸಂ 8722313666 ಕ್ಕೆ ಸಂಪರ್ಕಿಸಲು ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ತಿಳಿಸಿದ್ದಾರೆ.
October 9, 2024