ದಾವಣಗೆರೆ ಶಿವಕುಮಾರ ಸ್ವಾಮಿ ಬಡಾವಣೆ 2 ನೇ ಹಂತದಲ್ಲಿರುವ ಸಂಜೀವಿನಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ 18 ನೇ ವರ್ಷದ ಶ್ರೀ ಗಣೇಶೋತ್ಸವದ ಅಂಗವಾಗಿ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟಿದ್ದ ಗಣೇಶ ವಿಸರ್ಜನೆ ಕಾರ್ಯಕ್ರಮವು ಇಂದು ಸಂಜೆ 4 ಕ್ಕೆ ಡೊಳ್ಳು ಕುಣಿತ ಸೇರಿದಂತೆ ವಿವಿಧ ವಾದ್ಯಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ವೈಭವದಿಂದ ಜರುಗಲಿದೆ.
December 26, 2024