ದೊಡ್ಡಪೇಟೆಯ ಶ್ರೀ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ವಿನಾಯಕ ಮಹೋತ್ಸವದ ಅಂಗವಾಗಿ ಇಂದು ಸಂಜೆ 7.30 ಕ್ಕೆ `ಶ್ರೀ ಮೈಲಾರಲಿಂಗೇಶ್ವರ ಮಹಾತ್ಮೆ ಅರ್ಥಾತ್ ಮಣಿ ಮಲ್ಲಾಸುರ ವಧೆ’ ದೊಡ್ದಾಟ ಪ್ರದರ್ಶನ ಏರ್ಪಡಿಸಲಾಗಿದೆ. ಹಾನಗಲ್ ತಾಲ್ಲೂಕಿನ ಕಲಕೇರಿ ಗ್ರಾಮದ ಶ್ರೀ ಬಸವೇಶ್ವರ ದೊಡ್ಡಾಟ ಮಂಡಳಿ ಕಲಾವಿದರು ಪ್ರದರ್ಶಿಸಲಿದ್ದಾರೆ.
December 27, 2024