ಶ್ರೀ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ವಿನಾಯಕ ದೇವಸ್ಥಾನದ ಸೇವಾ ಸಂಘ ಟ್ರಸ್ಟ್ನಿಂದ ಶ್ರೀ ವಿನಾಯಕ ಮಹೋತ್ಸವದ ಅಂಗವಾಗಿ ಪ್ರತಿಷ್ಠಾಪಿ ಸಲ್ಪಟ್ಟಿದ್ದ ಶ್ರೀ ವಿನಾಯಕ ಸ್ವಾಮಿಯ ವಿಸರ್ಜನೆ ಕಾರ್ಯಕ್ರಮ ಇಂದು ಸಂಜೆ 6 ಗಂಟೆಗೆ ಮೆರವಣಿಗೆ ಮೂಲಕ ಸಾಗಿ ಹೊಂಡದಲ್ಲಿ ವಿಸರ್ಜಿಸಲಾಗುವುದು.
October 9, 2024