ದಾವಣಗೆರೆ, ಸೆ.11- ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಂ.ಎಂ.ಟಿ.ಎಂ 1, ಡಿಎಂಎಂ 20, ಸಿಒಪಿಎ 20, ವೆಲ್ಡರ್ 34 ಹಾಗೂ ರೋಬೋಟಿಕ್ಸ್ 12 ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರನ್ನು ಸಂಪರ್ಕಿಸಬಹುದು.
October 9, 2024