ವಿನೋಬನಗರದ ಶ್ರೀ ವರಸಿದ್ದಿ ವಿನಾಯಕ ಸೇವಾ ಸಮಿತಿಯಿಂದ 32ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ದಾವಣಗೆರೆ-ಹರಿಹರ ಅರ್ಬನ್ ಸಹಕಾರ ಸಮುದಾಯ ಭವನದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಅನ್ನ ಸಂತರ್ಪಣೆ ನಡೆಯಲಿದೆ. ನಾಡಿದ್ದು ಭಾನುವಾರ ಮೆರವಣಿಗೆ ಮೂಲಕ ಬಾತಿ ಕೆರೆಯಲ್ಲಿ ವಿಸರ್ಜಿಸಲಾಗುವುದು.
October 9, 2024