ಸುದ್ದಿ ಸಂಗ್ರಹನಗರದಲ್ಲಿ ಇಂದು ಉದ್ಯೋಗ ಮೇಳSeptember 13, 2024September 13, 2024By Janathavani0 ಇಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿ ಉದ್ಯೋಗ ಮೇಳ ನಡೆಯಲಿದೆ. ಸಂಪರ್ಕಿಸಿ : 8105122556, 08192-259446 ದಾವಣಗೆರೆ