`ಸಂವಿಧಾನದ ರಕ್ಷಕ’ ಕಾರ್ಯಕ್ರಮವು ದೆಹಲಿಯಲ್ಲಿ ನಡೆಯಲಿದ್ದು, ಈ ಸಂಬಂಧ ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕದ ಅಧ್ಯಕ್ಷರು ಮತ್ತು ಪದಾಧಿ ಕಾರಿಗಳ ಸಭೆಯನ್ನು ಇಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಕಾಂಗ್ರೆಸ್ ಕಛೇರಿ ಯಲ್ಲಿ ಕರೆಯಲಾಗಿದೆ ಎಂದು ಕಾಂಗ್ರೆಸ್ನ ಎಸ್ಸಿ ಘಟಕದ ಉತ್ತರ ಬ್ಲಾಕ್ ಅಧ್ಯಕ್ಷ ಬಿ.ಎನ್. ರಂಗನಾಥಸ್ವಾಮಿ, ಕಾರ್ಯದರ್ಶಿ ಜಿ. ರಾಕೇಶ್ ತಿಳಿಸಿದ್ದಾರೆ.
January 24, 2025