ದಾವಣಗೆರೆ, ಸೆ.15- ಜಿಲ್ಲೆಯ ತೋಟಗಾರಿಕೆ ಇಲಾಖೆಯ ಸಮಗ್ರ ಜೈವಿಕ ಕೇಂದ್ರದಲ್ಲಿ ಜಿ-9 (ಪಚ್ಚಬಾಳೆ) ತಳಿಯ ಅಂಗಾಂಶ ಬಾಳೆ ಸಸಿಗಳನ್ನು ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ಮೊ. 8197954070 ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜಿ.ಆರ್. ವೀರಭದ್ರಸ್ವಾಮಿ ತಿಳಿಸಿದ್ದಾರೆ.
January 23, 2025