ಹೊನ್ನಾಳಿಯಲ್ಲಿಂದು ಬಿಜೆಪಿ ಪ್ರತಿಭಟನೆ

 ಹೊನ್ನಾಳಿ ತಾಲ್ಲೂಕು ಬಿಜೆಪಿ ಘಟಕವು ಇಂದು ಬೆಳಿಗ್ಗೆ 10 ಗಂಟೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆಯನ್ನು ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿವರೆಗೆ ಹಮ್ಮಿಕೊಂಡಿರುವುದಾಗಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಾಗೂ ಪಕ್ಷದ ಅಧ್ಯಕ್ಷ ಜೆ.ಕೆ. ಸುರೇಶ್ ತಿಳಿಸಿದ್ದಾರೆ.

error: Content is protected !!