ಶ್ರೀ ದುರ್ಗಾಂಬಿಕಾದೇವಿ ದೇವಸ್ಥಾನ ಟ್ರಸ್ಟ್‌ನಿಂದ ದಸರಾ ಹಬ್ಬ ಆಚರಣೆ ಮಾಡುವ ಬಗ್ಗೆ ಇಂದು ಸಂಜೆ 4 ಕ್ಕೆ ನಡೆಯಲಿದೆ. ಟ್ರಸ್ಟ್ ಗೌರವ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪನವರ ಅಧ್ಯಕ್ಷತೆಯಲ್ಲಿ ದೇವ ಸ್ಥಾನದ ಎದುರುಗಡೆ ಇರುವ ಪ್ರಸಾದ ನಿಲಯದಲ್ಲಿ ಸಭೆ ಏರ್ಪಾಡಾಗಿದೆ ಎಂದು ದೇವಸ್ಥಾನದ ಧರ್ಮದರ್ಶಿ ಗೌಡರ ಚನ್ನಬಸಪ್ಪ ತಿಳಿಸಿದ್ದಾರೆ.
January 23, 2025