ಕುರಿ ಸಾಕಾಣಿಕೆ ತರಬೇತಿ

ದಾವಣಗೆರೆ, ಸೆ.23- ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ನಗರದ ಪಶು ಆಸ್ಪತ್ರೆ ಆವರಣದ ಪಶು ಪಾಲನಾ ಮತ್ತು ಪಶು ವೈದ್ಯಕೀಯ ತರ ಬೇತಿ ಕೇಂದ್ರದಲ್ಲಿ ಆಧುನಿಕ ಹೈನು ಗಾರಿಕೆ, ಕೋಳಿ, ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ ಆಯೋಜಿಸ ಲಾಗಿದೆ. ಸಂಪರ್ಕಿಸಿ : 08192-233787

error: Content is protected !!