ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯವು ಸ್ವಾಯತ್ತ ಸಂಸ್ಥೆಯಾಗಿ ವಿಟಿಯುನಿಂದ ಅನುಮತಿ ಪಡೆದು ಕಾರ್ಯಾರಂಭ ಮಾಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಿಐಇಟಿ ಸ್ವಯತ್ತ ಸಂಸ್ಥೆಯ ಉದ್ಘಾಟನಾ ಸಮಾರಂಭವು ಇಂದು ಬೆಳಿಗ್ಗೆ 10.30ಕ್ಕೆ ಕಾಲೇಜು ಆವರಣದಲ್ಲಿರುವ ಎಸ್.ಎಸ್. ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರದಲ್ಲಿ ಆಯೋಜಿಸಲಾಗಿದೆ.
February 24, 2025