ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಪ್ರೀತಿ ಆರೈಕೆ ಟ್ರಸ್ಟ್ (ದಾವಣಗೆರೆ), ಶ್ರೀನಿಧಿ ಚಾರಿಟಬಲ್ ಟ್ರಸ್ಟ್ ಇವರುಗಳ ಸಂಯುಕ್ತಾಶ್ರಯದಲ್ಲಿ ಜಗಳೂರು ತಾಲ್ಲೂಕು ಹೊಸಕೆರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಇಂದು ನಡೆಯಲಿದೆ.
ಶಿಬಿರವು ಹೊಸಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 97317 82463, 84315 41487, 91644 65550.