ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ನಗರದ ಪಶು ಆಸ್ಪತ್ರೆ ಆವರಣದ ಪಶು ಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನು ಗಾರಿಕೆ, ಕೋಳಿ, ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಆಧುನಿಕ ಹೈನುಗಾರಿಕೆ ತರ ಬೇತಿಯು ಇಂದು ನಡೆಯಲಿವೆ. ಸಂಪರ್ಕಿಸಿ : 08192-233787.
January 10, 2025