ಸುದ್ದಿ ಸಂಗ್ರಹರಾಜ್ಯ ಮಟ್ಟಕ್ಕೆ ರಾಘವೇಂದ್ರ ಕಾಲೇಜುSeptember 26, 2024September 26, 2024By Janathavani0 ದಾವಣಗೆರೆ, ಸೆ.25- ನಗರದ ಶ್ರೀ ಶಾರದಾ ಮೆಡಿಕಲ್ ಅಕಾಡೆಮಿ, ರಾಘವೇಂದ್ರ ಹೈಟೆಕ್ ಪಿಯು ಕಾಲೇಜು ವಿದ್ಯಾರ್ಥಿಗಳು ಇಂದು ನಡೆದ ಜಿಲ್ಲಾ ಮಟ್ಟದ ಟೆನ್ನಿಕಾಯ್ಟ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಾವಣಗೆರೆ