ಪುನರ್ವಸತಿ ಅರ್ಜಿ ಅವಧಿ ವಿಸ್ತರಣೆ

ದಾವಣಗೆರೆ, ಸೆ. 27  –  ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತಕ ಸಾಲಿಗೆ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಡಿ ಸಹಾಯಧನಕ್ಕಾಗಿ   ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ  ವಿಸ್ತರಿಸಲಾಗಿದೆ.

error: Content is protected !!