ನಗರದಲ್ಲಿ ಇಂದು ಅನ್ನ ಸಂತರ್ಪಣೆ

ಬಡಗಿ ಕೃಷ್ಣಪ್ಪ ಅವರ 11ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಇಂದು ಅಂಧ ಮಕ್ಕಳ ಶಾಲೆಯಲ್ಲಿ ಹಣ್ಣು ವಿತರಣೆ ಮತ್ತು ಮಧ್ಯಾಹ್ನ 12 ಗಂಟೆಗೆ ವೀರ ಮದಕರಿ ನಾಯಕ ವೃತ್ತದಲ್ಲಿ ಅನ್ನ ಸಂತರ್ಪಣೆ ಏರ್ಪಡಿಸ ಲಾಗಿದೆ ಎಂದು  ವಾಲ್ಮೀಕಿ ಸಮಾಜದ ಅಧ್ಯಕ್ಷ ವೀರಣ್ಣ ತಿಳಿಸಿದ್ದಾರೆ.

error: Content is protected !!