ದಾವಣಗೆರೆ, ಸೆ.30- ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸಂಸ್ಥೆ (ಜಿಟಿಟಿಸಿ)ಯ ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ಕೋರ್ಸ್‍ಗೆ ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ ಎನ್.ಬಿ.ಎ ಮಾನ್ಯತೆ ದೊರೆತಿದೆ ಎಂದು ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.
October 9, 2024