ದಾವಣಗೆರೆ, ಅ.1- ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಯುವ ಸಂಸತ್ ಸ್ಪರ್ಧೆಯನ್ನು ನಾಡಿದ್ದು ದಿನಾಂಕ 3 ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಿಟುವಳ್ಳಿಯಲ್ಲಿನ ಆರ್.ಎಂ.ಎಸ್.ಎ. ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ.
January 11, 2025