ದಾವಣಗೆರೆ ತಾಲ್ಲೂಕಿನ ಲೋಕಿಕೆರೆ ಗ್ರಾಮದ ಕೋಡಿಹಳ್ಳಿ ರಸ್ತೆಯಲ್ಲಿನ ಶ್ರೀ ತ್ರಿಕುಟಾಚಲ ದೇವಸ್ಥಾನದಲ್ಲಿ ಶ್ರೀ ವಿಜಯದುರ್ಗಾ ಪರಮೇಶ್ವರಿ ಅಮ್ಮನವರ ನವರಾತ್ರಿ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಇಂದು ಅಮ್ಮನವರಿಗೆ ವಿಭೂತಿ ಅಲಂಕಾರ ಮಾಡಲಾಗುವುದು. ಮಧ್ಯಾಹ್ನ ಅನ್ನ ದಾಸೋಹ ಏರ್ಪಡಿಸಲಾಗಿದೆ.
January 21, 2025