ದ್ವಿತೀಯ ಪಿಯುಸಿ ಸಿಇಟಿ, ನೀಟ್ ಉಚಿತ ತರಬೇತಿ : ನಗರದಲ್ಲಿ ಇಂದು ಉದ್ಘಾಟನೆ

ಜಿಲ್ಲಾ ಪಂಚಾಯತ್‍ನಿಂದ  ಸರ್ಕಾರಿ ಕಾಲೇಜ್‍ನಲ್ಲಿ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ  ಇಂದು ಮಧ್ಯಾಹ್ನ 1 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಉಚಿತ ಸಿಇಟಿ ಮತ್ತು ನೀಟ್ ಪರೀಕ್ಷೆ ತರಬೇತಿ ನೀಡಲಾಗುತ್ತದೆ. 

ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್,   ಲೋಕಸಭಾ ಸದಸ್ಯರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದ್ದಾರೆ.

error: Content is protected !!