ದಾವಣಗೆರೆ, ಅ. 4- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್‍ಗಳಲ್ಲಿ ಹೊಸದಾಗಿ ವೃತ್ತಿಪರ ಕೋರ್ಸ್‍ಗಳಾದ ಪದವಿ, ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವರ್ಗ 1, 2ಎ.ಬಿ, 3ಎ.ಬಿ ಹಾಗೂ ಪ.ಜಾತಿ, ಪ.ಪಂಗಡದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು https;//shp.karnataka.gov.in/bcwd ಮೂಲಕ ಅಕ್ಟೋಬರ್ 30 ರೊಳಗಾಗಿ ಅರ್ಜಿ ಸಲ್ಲಿಸಲು ಜಿಲ್ಲಾ ಬಿಸಿಎಂ ಅಧಿಕಾರಿ ಗಾಯತ್ರಿ ಕೆ.ಹೆಚ್ ತಿಳಿಸಿದ್ದಾರೆ.
January 21, 2025