ದಾವಣಗೆರೆ ಎಸ್. ನಿಜಲಿಂಗಪ್ಪ ಬಡಾವಣೆಯ ರಿಂಗ್ ರಸ್ತೆಯಲ್ಲಿರುವ ಶ್ರೀ ಗಣಪತಿ, ಶ್ರೀ ಶಾರದಾಂಬ, ಶ್ರೀ ಚಂದ್ರಮೌಳೀಶ್ವರ, ಶ್ರೀ ಶಂಕರಾಚಾರ್ಯ ದೇವಸ್ಥಾನದಲ್ಲಿ ಇಂದು ದೇವಿಗೆ ಮೋಹಿನಿ ಅಲಂಕಾರ ಮಾಡಲಾಗುವುದು. ಶರನ್ನವರಾತ್ರಿ ಪ್ರಯುಕ್ತ ಬೆಳಿಗ್ಗೆ 9 ಕ್ಕೆ ಲಲಿತಾ ಹೋಮ, ಸಂಜೆ 5 ರಿಂದ 6 ರವರೆಗೆ ಶ್ರೀ ಲಲಿತಾ ಸಹಸ್ರನಾಮ, ಹಾಡುಗಳು, 6 ರಿಂದ ದುರ್ಗದೀಪ ನಮಸ್ಕಾರ ನಡೆಯಲಿದೆ.
January 7, 2025