ದಾವಣಗೆರೆ ಆಂಜನೇಯ ಬಡಾವಣೆಯ ಬಿಐಇಟಿ ಕಾಲೇಜು ಹಾಸ್ಟೆಲ್ ಕಾಂಪೌಂಡ್ ಬಳಿ ಇರುವ ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನ ಅಭಿವೃದ್ಧಿ ಸಮಿತಿ ವತಿಯಿಂದ ಶ್ರೀ ಬನ್ನಿಮಹಾಂಕಾಳಿ ದೇವಿಯ 11 ನೇ ವರ್ಷದ ಶರನ್ನವರಾತ್ರಿ ಪೂಜಾ ಮಹೋತ್ಸವದ ಅಂಗವಾಗಿ ಇಂದು ಶ್ರೀ ಸರಸ್ವತಿ ದೇವಿ ಅಲಂಕಾರ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ.
January 9, 2025