ದಾವಣಗೆರೆ, ಅ.13- ಬಾಡಾ ಕ್ರಾಸ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಕಳೆದ ವಾರ ವಶಕ್ಕೆ ಪಡೆದಿದ್ದಾರೆ. ವಿನಯ್ ಕುಲಕರ್ಣಿ, ವಿಶ್ವನಾಥ ಬಂಧಿತ ರಾಗಿದ್ದು, ಆರೋಪಿಗಳಿಂದ 1 ಲಕ್ಷ ರೂ. ಮೌಲ್ಯದ 1 ಕೆ.ಜಿ ಗಾಂಜಾವನ್ನು ಪಂಚರ ಸಮಕ್ಷಮ ವಶಪಡಿಸಿಕೊಳ್ಳಲಾಗಿದೆ.
November 2, 2024