ದಾವಣಗೆರೆ, ಅ. 13 – ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಇದೇ ದಿನಾಂಕ 30 ರೊಳಗಾಗಿ ಅರ್ಜಿ ಸಲ್ಲಿಸಿ, ಸಲ್ಲಿಸಿದ ಅರ್ಜಿ ಮತ್ತು ದಾಖಲೆ ಗಳನ್ನು ಜಿಲ್ಲಾ ಸಂಯೋಜಕರು, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ನಿಗಮ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ಹಾಗೂ ಮೊ.ಸಂ:98458 01361, 8105976617 ನ್ನು ಸಂಪರ್ಕಿಸಲು ತಿಳಿಸಲಾಗಿದೆ.
November 2, 2024