ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಪಂಚಾಯತಿಯಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.
January 4, 2025