ರಸಗೊಬ್ಬರ ಘಟಕಕ್ಕೆ ಸಹಾಯಧನ ರೈತರಿಂದ ಅರ್ಜಿ

ಜಗಳೂರು, ಅ. 21-  ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು  ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಘಟಕದ ಪ್ರತಿ ಹೆಕ್ಟೇರ್‍ಗೆ ವೆಚ್ಚ ರೂ.50000   ಇದ್ದು,  ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ರೂ. 20000 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ ರೂ.25000 ಸಹಾಯ ಧನವನ್ನು ನೀಡಲಾಗುವುದು.

ತೋಟಗಾರಿಕೆ ಬೆಳೆಗಳನ್ನು ಬೆಳೆ ಯುವ ರೈತರು ಅನುಮೋದಿತ ಕಂಪ ನಿಯಿಂದ ರಸಗೊಬ್ಬರ ಖರೀದಿಸಿದ ಮೊತ್ತದ ಬಿಲ್ಲುಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶ ಕರ ಕಚೇರಿ, ಜಗಳೂರು ಇಲ್ಲಿಗೆ ಅ.30 ರೊಳಗೆ ಸಲ್ಲಿಸಿದ್ದಲ್ಲಿ ನೇರ ವಾಗಿ ರೈತರ ಖಾತೆಗೆ ಜಮಾ ಮಾಡ ಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಸನ್ನ ಕುಮಾರ್ ಜಿ.ಹೆಚ್ (91083 38179), ಸುನೀಲ್ ಕುಮಾರ್. ಹೆಚ್.ಟಿ (7899942287) ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿ ಸಂಪರ್ಕಿಸಲು ತಿಳಿಸಲಾಗಿದೆ.  

error: Content is protected !!