ಮಲೇಬೆನ್ನೂರು, ಅ.24- ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾಳೆ ದಿನಾಂಕ 26ರ ಶನಿವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ಶ್ರೀ ವೀರಭದ್ರೇಶ್ವರ ಚಾರಿಟಬಲ್ ಟ್ರಸ್ಟ್ ಹಾಗೂ ಕಡ್ಲಿ ಐವಿಎಫ್ ಸೆಂಟರ್, ದಾವಣಗೆರೆ ಇವರ ವತಿಯಿಂದ ಬಂಜೆತನ ನಿವಾರಣಾ ಕುರಿತು ಉಚಿತ ಸಮಾಲೋಚನ ಶಿಬಿರವನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಲಯನ್ಸ್ ವಲಯಾಧ್ಯಕ್ಷ ಚಿಟ್ಟಕ್ಕಿ ನಾಗರಾಜ್ ತಿಳಿಸಿದ್ದಾರೆ.
February 24, 2025