ದಾವಣಗೆರೆ, ಅ. 24 – ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ ಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸ ಲಾಗಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿ ರುವವರು ಅರ್ಜಿ ಸಲ್ಲಿಸಬಹುದು.
January 19, 2025