ರಾಜನಹಳ್ಳಿ ಮಠದಲ್ಲಿ ಇಂದು ಸಭೆ

ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಸಮಾಜದ ಪ್ರಸ್ತುತ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ರಾಜ್ಯಮಟ್ಟದ ಸಭೆ ಕರೆಯಲಾಗಿದೆ.

error: Content is protected !!