ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ, ಜು. 17 – ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಮತ್ತು 2ನೇ ಪಿ.ಯು.ಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ `ಜನರಲ್ ಕೆ.ಎಸ್. ತಿಮ್ಮಯ್ಯ’ ನಗದು ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಕ್ಟೋಬರ್ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. 

ಹೆಚ್ಚಿನ  ಮಾಹಿತಿಗಾಗಿ ದೂ.ಸಂ: 08182-220925 ಸಂಪರ್ಕಿಸಬಹು ದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!